ಬ್ರೇಕಿಂಗ್ ನ್ಯೂಸ್
26-04-23 01:31 pm Source: news18 ಸಿನಿಮಾ
ನಟಿ ತಾರಾಅನುರಾಧ ಮೇಲೆ ಎಫ್ಐಆರ್ ದಾಖಲಾಗಿದೆ. ಸರಕಾರಿ ಕಾರನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಆರೋಪದಲ್ಲಿ ನಟಿಯ ವಿರುದ್ಧ ಕೇಸ್ ದಾಖಲಾಗಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ನಟಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಆಧರಿಸಿ ಫ್ಲೈಯಿಂಗ್ ಸ್ವ್ಕಾಡ್ ದೂರು ದಾಖಲಿಸಿದೆ.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ನಟಿ ತಾರಾ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದರು.

ತಾರಾ ಅವರು ಸಿನಿಮಾ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ. ಸದ್ಯ ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ ತಾರಾ. ನಟಿ ತಾರಾ ಖಾಸಗಿ ವಾಹಿನಿ ರಿಯಾಲಿಟಿ ಶೋ ರಾಜಾರಾಣಿ, ನಮ್ಮಮ್ಮ ಸೂಪರ್ಸ್ಟಾರ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿದ್ದರು. ಈ ಮೂಲಕ ಪ್ರೇಕ್ಷಕರ ಮನಸು ಗೆದ್ದಿದ್ದರು. ನಟಿ ತಾರಾ ಅವರು ಸಿನಿಮಾ, ರಾಜಕೀಯ, ರಿಯಾಲಿಟಿ ಶೋ ಮಾತ್ರವಲ್ಲದೆ ಪರ್ಸನಲ್ ಲೈಫ್ಗೂ ಸ್ಪೇಸ್ ಕೊಡುವ ವ್ಯಕ್ತಿ. ಅವರು ತಮ್ಮ ಸ್ನೇಹಿತೆಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರನ್ನು ಆಗಾಗ ಭೇಟಿಯಾಗುತ್ತಿರುತ್ತಾರೆ.
fir filed against actress tara updates here.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am