ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm