ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm