ದಿ ಕೇರಳ ಸ್ಟೋರಿ ಬ್ಯಾನ್ ವಿಚಾರಕ್ಕೆ ನಟಿ ಕಂಗನಾ ರಣಾವತ್ ಹೇಳಿದ್ದೇನು?

24-05-23 03:44 pm       Source: news18   ಸಿನಿಮಾ

ಬಾಲಿವುಡ್ ನಟಿ ಕಂಗನಾ ರಣಾವತ್ ಆಗಾಗ ತನ್ನ ನೇರವಾದ ಕಮೆಂಟ್​ಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿ ದೇಶದಾದ್ಯಂತ ಚರ್ಚೆಯಲ್ಲಿರುವ ದಿ ಕೇರಳ ಸ್ಟೋರಿ ಬಗ್ಗೆ ಮಾತಾಡಿದ್ದಾರೆ. ಕೇರಳ ಸ್ಟೋರಿ ಸಿನಿಮಾ ಬ್ಯಾನ್ ವಿಚಾರವನ್ನು ಟೀಕಿಸಿದ್ದಾರೆ.

ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್​ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್​ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.

ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.

 ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್​ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.

 ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.

 ಮೇ 5 ರಂದು ಬಿಡುಗಡೆಯಾದ ದಿ ಕೇರಳ ಸ್ಟೋರಿ ಸಿನಿಮಾದ ದೊಡ್ಡ ಕಲೆಕ್ಷನ್ ಮಾಡಿದೆ. ಬಿಗ್ ಸಿನಿಮಾಗಳನ್ನೆಲ್ಲಾ ಹಿಂದಿಕ್ಕಿ 200 ಕೋಟಿ ಕಲೆಕ್ಷನ್ ಮಾಡಿದೆ. ​

ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್​ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

 ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್​ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

 ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್​ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ.

ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್​ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.

bollywood actress kangana ranaut said ban on the kerala story not correct.