ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm