ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್‌ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್‌ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am