ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm