Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.
ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್‌ನ್ನು ಫಾಲೋ ಮಾಡುತ್ತಿದ್ದಾರೆ.
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm