ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm