ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm