ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm