ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm