ಬ್ರೇಕಿಂಗ್ ನ್ಯೂಸ್
10-12-20 12:01 pm Source: FILMIBEAT ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಇಂದು(ಡಿಸೆಂಬರ್ 10) ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್ ಈ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಬರೆದುಕೊಂಡಿದ್ದಾರೆ.

ಪವನ್ ದಂಪತಿಗೆ ಅಭಿಮಾನಿಗಳು ಮತ್ತು ಸಿನಿತಾರೆಯ ಅಭಿನಂದನೆ
ಪವನ್ ಒಡೆಯರ್ ದಂಪತಿಗೆ ಅಭಿಮಾನಿಗಳು ಮತ್ತು ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ, ನಟಿ ಶಾನ್ವಿ ಶ್ರೀವಾಸ್ತವ್, ಕಾರ್ತಿಕ್ ಗೊಡ ಸೇರಿದಂತೆ ಅನೇಕ ಸಿನಿ ತಾರೆಯರು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ
ಹುಟ್ಟುಹಬ್ಬದ ದಿನವೇ ಮಗನ ಆಗಮನ ವಿಶೇಷ ಎಂದರೆ ಇಂದು ಪವನ್ ಒಡೆಯರ್ ಗೆ ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬದ ದಿನವೇ ಮಗ ಜನಿಸಿರುವುದು ಮತ್ತಷ್ಟು ಸಂತಸ ಹೆಚ್ಚಿಸಿದೆ. ಈ ಅದ್ಭುತ ಉಡುಗೊರೆಯನ್ನು ಪವನ್ ದಂಪತಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
This News Article is a Copy of MYKHEL
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm