ಬ್ರೇಕಿಂಗ್ ನ್ಯೂಸ್
12-12-20 01:16 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಲಗ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿರುವ ಸಲಗ ಹೊಸ ವರ್ಷದ ಆರಂಭದಲ್ಲಿ ಪ್ರೇಕ್ಷಕರೆದುರು ಬರಲಿದೆ ಎಂದು ಹೇಳಲಾಗುತ್ತಿದೆ. ಸಲಗ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಕ್ರೇಜ್ ಅಷ್ಟೇ ದೊಡ್ಡದಿದೆ. ದುನಿಯಾ ವಿಜಯ್ ನಿರ್ದೇಶನ ಹಾಗೂ ಡಾಲಿ-ವಿಜಿ ಕಾಂಬಿನೇಷನ್ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಇದೀಗ, ದುನಿಯಾ ವಿಜಯ್ ಅವರ ಅಭಿಮಾನಿ ಅಪರೂಪದ ಅಭಿಮಾನ ಮೆರದಿದ್ದಾರೆ. ಚಿತ್ರರಂಗದಲ್ಲಿ ಈ ಹಿಂದೆ ಇಂತಹ ಅಭಿಮಾನ ನಿಜಕ್ಕೂ ಕಂಡಿರಲಿಲ್ಲ, ಮುಂದೆ ಕಾಣಬಹುದಾ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ.

ಹೌದು, ವಿಜಿ ಅವರ ಅಭಿಮಾನಿ ವೀರಾಚಾರಿ ಎಂಬುವವರು ಸಲಗ ಚಿತ್ರದ ಶಿಲಾ ಶಾಸನ ರಚಿಸಿದ್ದಾರೆ. ಸಲಗ ಸಿನಿಮಾ ಶತದಿನ ಆಚರಿಸಲಿದೆ ಎಂದು ಭವಿಷ್ಯ ನುಡಿದು ಶಾಸನ ರಚಿಸಿದ್ದಾರೆ. ಇದು ಸಿನಿಮಾ ಜಗತ್ತಿನಲ್ಲಿ ವಿಶೇಷೆನಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಅಭಿಮಾನಿಯೊಬ್ಬ ಚಿತ್ರವೊಂದರ ಬಗ್ಗೆ ಶಾಸನ ರಚಿಸಿರುವುದು ಅಪರೂಪದ ದಾಖಲೆ ಎನ್ನಬಹುದು.
ಸಲಗ ಶಾಸನವನ್ನು ಖುದ್ದು ದುನಿಯಾ ವಿಜಯ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಅನಾವರಣಗೊಳಿಸಿದ್ದಾರೆ. ಪ್ರೀತಿಯಿಂದ ರಚಿಸಿರುವ ಶಾಸನವನ್ನು ಅಭಿಮಾನಿ, ತನ್ನ ನೆಚ್ಚಿನ ನಟನಿಗೆ ಉಡಗೊರೆಯಾಗಿ ನೀಡಿದ್ದಾರೆ.
This News Article is a Copy of FILMIBEAT
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm