ಬ್ರೇಕಿಂಗ್ ನ್ಯೂಸ್
12-12-20 01:32 pm Headline Karnataka News Network ಸಿನಿಮಾ
ಮುಂಬೈ, ಡಿಸೆಂಬರ್ 12: ಬಾಲಿವುಡ್ ನೃತ್ಯಕ ನಿರ್ದೇಶಕ ಹಾಗೂ ಚಿತ್ರ ನಿರ್ದೇಶಕ ರೆಮೊ ಡಿಸೋಜಾ ಅವರಿಗೆ ಶುಕ್ರವಾರ ಮಧ್ಯಾಹ್ನ ಹೃದಯಾಘಾತವಾಗಿದ್ದು, ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರು ಆ್ಯಂಜಿಯೊಗ್ರಾಫಿ ಮಾಡಿದ್ದಾರೆ. ಅವರು ಐಸಿಯುನಲ್ಲಿದ್ದಾರೆ. ಮುಂದಿನ 24 ಗಂಟೆಗಳು ಅತ್ಯಂತ ಮುಖ್ಯ. ಎಲ್ಲರೂ ಅವರ ಆರೋಗ್ಯಕ್ಕೆ ಪ್ರಾರ್ಥಿಸಬೇಕು ಎಂದು ರೆಮೊ ಅವರ ಪತ್ನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹಲವು ಹಿಟ್ ಗೀತೆಗಳಿಗೆ ನೃತ್ಯ ನಿರ್ದೇಶನ ಮಾಡಿರುವ 46ರ ವಯಸ್ಸಿನ ರೆಮೊ ಅವರು 'ಸ್ಟ್ರೀಟ್ ಡ್ಯಾನ್ಸರ್ 3ಡಿ', 'ಎಬಿಸಿಡಿ', 'ಎಬಿಸಿಡಿ 2' ಹಾಗೂ 'ಫ್ಲೈಯಿಂಗ್ ಜಾಟ್' ಸಹಿತ ಚಿತ್ರಗಳಿಗೆ ನಿರ್ದೇಶನ ಮಾಡಿದ್ದರು. ರೆಮೊ ಡಿ’ಸೋಜಾ ಅವರು ಡ್ಯಾನ್ಸ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್, ಡ್ಯಾನ್ಸ್ ಪ್ಲಸ್ ಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿದ್ದಾರೆ.
Choreographer and director Remo D'Souza was admitted to Mumbai's hospital on Friday afternoon after suffering a heart attack. The 46-year-old choreographer is currently in the Intensive Care Unit of the Kokilaben hospital and doctors have done an angiography.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm