ಬ್ರೇಕಿಂಗ್ ನ್ಯೂಸ್
16-12-20 12:23 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.16: ನಾಯಕ ನಟರು ಗಾಯಕರಾಗುವುದು ಹೊಸದೇನಲ್ಲ. ಅಣ್ಣಾವ್ರು ಹಾಡಿದ್ದಾರೆ, ವಿಷ್ಣುವರ್ಧನ್ ಹಾಡಿದ್ದಾರೆ, ಸುದೀಪ್, ಪುನೀತ್, ಉಪೇಂದ್ರ, ಶಿವಣ್ಣ, ಯಶ್ ಸೇರಿದಂತೆ ಹಲವರು ಸ್ಟಾರ್ಸ್ ನಟಿಸುವುದರ ಜೊತೆಗೆ ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ, ಯುವ ನಟ ಪೃಥ್ವಿ ಅಂಬರ್ ಗಾಯಕರಾಗಿ ಪ್ರಮೋಟ್ ಆಗಿದ್ದಾರೆ. ಹೌದು 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದ ಹಾಡೊಂದನ್ನು ಪೃಥ್ವಿ ಅಂಬರ್ ಹಾಡಿದ್ದಾರೆ.
ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿಲ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಬೆಳ್ಳಿಸಾಲು ಸಾಹಿತ್ಯ ರಚಿಸಿದ್ದಾರೆ.

ಅಂದ್ಹಾಗೆ, ಜಾಹೀರಾತು ಲೋಕದಲ್ಲಿ ಖ್ಯಾತಿ ಗಳಿಸಿಕೊಂಡಿರುವ ಮಲಯಾಳಂ ನಿರ್ದೇಶಕ ಅರುಣ್ ಕುಮಾರ್ ಮತ್ತು ಸಾಬು ಅಲೋಷಿಯಸ್ ಜಂಟಿಯಾಗಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಫ್ರೈಡೆ ಫಿಲ್ಮ್ಸ್ ಮತ್ತು ಸಿಲ್ವರ್ ಟ್ರೈನ್ ಇಂಟರ್ ನ್ಯಾಷಿನಲ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, 'ಮಮ್ಮಿ' ಮತ್ತು 'ದೇವಕಿ' ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಇನ್ನು 'ದಿಯಾ' ಸಿನಿಮಾದ ಯಶಸ್ಸಿನ ಬಳಿಕ ಪೃಥ್ವಿ ಅಂಬರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. 'ಶುಗರ್ಲೆಸ್' ಚಿತ್ರೀಕರಣ ಮುಗಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ 'ಶಿವಪ್ಪ' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm