ಬ್ರೇಕಿಂಗ್ ನ್ಯೂಸ್
29-12-20 12:25 pm Source: FILMIBEAT ಸಿನಿಮಾ
ತಮಿಳುನಾಡು, ಡಿ.29: ಕೆಲವು ದಿನಗಳ ಹಿಂದಷ್ಟೆ, ತಾವು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಹೇಳಿದ್ದ ರಜನೀಕಾಂತ್ ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಆರೋಗ್ಯ ಕಾರಣ ನೀಡಿ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ ನಟ ರಜನೀಕಾಂತ್. ಮಂಗಳವಾರ ಟ್ವಿಟ್ಟರ್‌ನ ಈ ವಿಷಯವನ್ನು ಪ್ರಕಟಿಸಿದ್ದಾರೆ ರಜನಿ.
ರಜನೀಕಾಂತ್ ಅವರು ತಮ್ಮ ಪಕ್ಷದ ಘೋಷಣೆಯನ್ನು ಡಿಸೆಂಬರ್ 31 ರಂದು ಮಾಡುವವರಿದ್ದರು. ಪಕ್ಷದ ಉದ್ಘಾಟನೆ ಜನವರಿ ತಿಂಗಳಲ್ಲಿ ಮಾಡುವುದಾಗಿ ಇದೇ ತಿಂಗಳ ಆರಂಭದಲ್ಲಿ ಹೇಳಿದ್ದರು. ರಜನೀಕಾಂತ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕೀಯ ರಂಗದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಈಗ ಎಲ್ಲಾ ಉಲ್ಟಾ ಆಗಿದೆ.
ನಟ ರಜನೀಕಾಂತ್ ಅವರು ಎರಡು ದಿನಗಳ ಹಿಂದಷ್ಟೆ ಅನಾರೋಗ್ಯದಿಂದಾಗಿ ಹೈದರಾಬಾದ್‌ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತದೊತ್ತಡದಲ್ಲಿ ಏರು-ಪೇರಾಗಿತ್ತು ಎಂದು ವೈದ್ಯರು ಹೇಳಿದ್ದರು. ಪ್ರಸ್ತುತ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ರಜನೀಕಾಂತ್‌ಗೆ ಪೂರ್ಣ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm