ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm