ಬ್ರೇಕಿಂಗ್ ನ್ಯೂಸ್
01-01-21 11:25 am Source: FILMIBEAT Bharath Kumar K ಸಿನಿಮಾ
ಹೊಸ ವರ್ಷದ ಪ್ರಯುಕ್ತ ಬಾಲಿವುಡ್‌ನಲ್ಲಿ ಮೊದಲ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ನಟ ರಣ್ಬೀರ್ ನಟಿಸುತ್ತಿರುವ ಮೆಗಾ ಸಿನಿಮಾ ಅನೌನ್ಸ್ ಆಗಿದ್ದು, ಈ ಚಿತ್ರಕ್ಕೆ 'ಅನಿಮಲ್' ಎಂದು ಹೆಸರಿಟ್ಟಿದ್ದಾರೆ. 'ಶಂಶೀರ' ಮತ್ತು 'ಬ್ರಹ್ಮಾಸ್ತ್ರ' ಸಿನಿಮಾಗಳನ್ನು ಮುಗಿಸಿರುವ ರಣ್ಬೀರ್ ಕಪೂರ್ ಬಿಡುಗಡೆಯಾಗಿ ಎದುರು ನೋಡುತ್ತಿದ್ದಾರೆ. ಈಗ ಮತ್ತೊಂದು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದು, 2021ರಲ್ಲಿ ಶೂಟಿಂಗ್ ಆರಂಭವಾಗಲಿದೆ.
ಅಂದ್ಹಾಗೆ, ಈ ಚಿತ್ರವನ್ನು ಸಂದೀಪ್ ವಂಗಾ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್ ಈ ಹಿಂದೆ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಮತ್ತು ಹಿಂದಿಯಲ್ಲಿ ಕಬೀರ್ ಸಿಂಗ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.
ಈ ಚಿತ್ರವನ್ನು ಭೂಷಣ್ ಕುಮಾರ್, ಕೃಷ್ಣನ್ ಕುಮಾರ್ (ಟಿ-ಸಿರೀಸ್), ಪ್ರಣಯ್ ರೆಡ್ಡಿ ವಂಗ (ಭದ್ರಕಾಳಿ ಪಿಕ್ಚರ್ಸ್) ಮತ್ತು ಮುರಾದ್ ಖೇತಾನಿ (ಸಿನಿ 1 ಸ್ಟುಡಿಯೋಸ್) ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ರಣ್ಬೀರ್ ಕಪೂರ್ ಜೊತೆ ಅನಿಲ್ ಕಪೂರ್, ಬಾಬಿ ಡಿಯಲ್ ಹಾಗೂ ಪರಿಣಿತಾ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm