ಬ್ರೇಕಿಂಗ್ ನ್ಯೂಸ್
04-01-21 02:42 pm Source: FILMIBEAT Bharath Kumar K ಸಿನಿಮಾ
ಮೈಸೂರು, ಜ.4 : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.
ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್‌ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.
ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm