ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm