ಬ್ರೇಕಿಂಗ್ ನ್ಯೂಸ್
18-01-21 01:14 pm Source: FILMIBEAT Shruthi Gk ಸಿನಿಮಾ
ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಮಹೇಶ್ ಮಂಜ್ರೇಕರ್ ವಿರುದ್ಧ ಪ್ರಕರಣ ದಾಖಲಾಗಿದೆ. ವಾಹನ ಡಿಕ್ಕಿಯಾದ ಬಳಿಕ ಮಂಜ್ರೇಕರ್ ವ್ಯಕ್ತಿಯೊಬ್ಬರಿಗೆ ಕಪಾಳಕ್ಕೆ ಹೊಡೆದು, ಅವರನ್ನು ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಪುಣೆ ಮತ್ತು ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಯುವತ್ ಗ್ರಾಮದ ಬಳಿ ಕಳೆದ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
ದೂರುದಾರ ಕೈಲಾಸ್ ಸತ್ಪೂಟ್ ಕಾರಿನಲ್ಲಿ ಹೋಗುತ್ತಿದ್ದಾಗ ಮುಂದೆ ಹೋಗುತ್ತಿದ್ದ ನಟ ಮಹೇಶ್ ಮಂಜ್ರೇಕರ್ ತಮ್ಮ ಕಾರಿಗೆ ಸಡನ್ ಆಗಿ ಬ್ರೇಕ್ ಹಾಕಿದ್ದಾರೆ. ಹಾಗಾಗಿ ಅವರ ಕಾರಿಗೆ ನನ್ನ ಕಾರು ಹೋಗಿ ಗುದ್ದಿದೆ ಎಂದಿದ್ದಾರೆ.
ಬಳಿಕ ಮಂಜ್ರೇಕರ್ ಕಾರಿನಿಂದ ಇಳಿದು ಬಂದು ವಾಗ್ವಾದಕ್ಕೆ ಮುಂದಾಗಿದ್ದಾಕೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ನನ್ನ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಕೈಲಾಸ್ ಆರೋಪ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಹೇಶ್ ಮಂಜ್ರೇಕರ್ ವಿಮರ್ಶಾತ್ಮಕವಾಗಿ ಭಾರಿ ಮೆಚ್ಚುಗೆ ಪಡೆದ ವಾಸ್ತವ್ ಮತ್ತು ಅಸ್ತಿತ್ವ ಚಲನಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಹಿಂದಿ ಜೊತೆಗೆ ಅನೇಕ ಮರಾಠಿ ಸಿನಿಮಾಗಳಿಗೂ ಆಕ್ಷನ್ ಕಟ್ ಹೇಳಿದ್ದಾರೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm