ಬ್ರೇಕಿಂಗ್ ನ್ಯೂಸ್
29-01-21 02:15 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರ ಬಗ್ಗೆ ಎಲ್ಲರಿಗೂ ಗೊತ್ತಿರುವುದೆ. ಸಾನ್ವಿ ಕ್ಯಾಮರಾ ಮುಂದೆ ಅಥವಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ತೀರ ವಿರಳ. ಆದರೆ ಸಾನ್ವಿ ಇತ್ತೀಚಿಗೆ ಹಾಡಿರುವ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಸಾನ್ವಿ ಅದ್ಭುತವಾಗಿ ಹಾಡುತ್ತಾರೆ ಎನ್ನುವ ಬಗ್ಗೆ ಎಷ್ಟೊ ಜನಕ್ಕೆ ಗೊತ್ತಿಲ್ಲ. ಇದೀಗ ಅವರು ಹಾಡಿರುವ ಹಾಡೊಂದು ವೈರಲ್ ಆಗಿದ್ದು, ಸಾನ್ವಿ ಹಾಡು ಕೇಳಿ ಅಚ್ಚರಿ ಪಡುತ್ತಿದ್ದಾರೆ. ಅಲ್ಲದೆ ಸಾನ್ವಿಯ ಮಧುರ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಅಂದಹಾಗೆ ಸಾನ್ವಿ ಸುದೀಪ್ ಸದ್ಯ ಹೈದರಾಬಾದ್ ನಲ್ಲಿ ಓದುತ್ತಿದ್ದಾರೆ. 16 ವರ್ಷದ ಸಾನ್ವಿ ತನ್ನದೆ ಆದ ಯೂಟ್ಯೂಬ್ ಚಾನೆಲ್ ಅನ್ನು ಶುರುಮಾಡಿದ್ದಾರೆ. ಇಂಗ್ಲಿಷ್ ಹಾಡಿಗೆ ಧ್ವನಿ ನೀಡಿರುವ ಸಾನ್ವಿ ಈ ಹಾಡನ್ನು ತನ್ನದೆ ಯೂಟ್ಯೂಬ್ ಚಾನೆಲ್ ನಲ್ಲಿ ಶೇರ್ ಮಾಡಿದ್ದಾರೆ.
ಅಮೆರಿಕದ ಖ್ಯಾತ ಗಾಯಕಿ ಆಂಡ್ರಾ ಡೇ ಅವರ 'ರೈಸ್ ಅಪ್...'ಗೀತೆಯನ್ನು ಹಾಡಿದ್ದಾರೆ. ತನ್ನ ಚಾನೆಲ್ ನಲ್ಲಿ ಶೇರ್ ಮಾಡಿರುವ ಈ ಹಾಡನ್ನು ಈಗಾಗಲೇ ವೀಕ್ಷಿಸಿದ್ದಾರೆ. ಸಾವಿರಕ್ಕು ಲೈಕ್ಸ್ ಹರಿದುಬಂದಿದೆ. ವಿಶೇಷ ಎಂದರೆ ಸಾನ್ವಿಯ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಹನ್ನೊಂದು ವರ್ಷಗಳಿಂದ ಈ ಮಗುವನ್ನು ನೋಡುತ್ತಿದ್ದೇನೆ. ಇಷ್ಟು ವಿಶಿಷ್ಟವಾದ ಧ್ವನಿಯನ್ನು ತನ್ನದಾಗಿಸಿಕೊಳ್ಳುತ್ತಾನೆ ಎಂದು ಅಂದುಕೊಂಡಿರಲಿಲ್ಲ. ಸುಂದರವಾದ ಕಂಠವನ್ನು ದೇವರು ಉಡುಗೊರೆಯಾಗಿ ನೀಡಿದ್ದಾನೆ ಎನ್ನುವುದಕ್ಕಿಂತ ಶ್ರಮವೂ ಇದೆ. ಆಲ್ ದಿ ಬೆಸ್ಟ್ ಸಾನ್ವಿ ಡಿಯರ್' ಎಂದು ಹೇಳಿದ್ದಾರೆ
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm