ಬ್ರೇಕಿಂಗ್ ನ್ಯೂಸ್
02-02-21 01:03 pm Source: FILMIBEAT Manjunatha C ಸಿನಿಮಾ
ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ.
ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ ಶೋ ರೂಂ ಗೆ ಪ್ರತಿದಿನ ಭೇಟಿ ಮಾಡುತ್ತಾರೆ. ಅಂತೆಯೇ ನಿನ್ನೆ ಸಹ ಶೋ ರೂಂ ಗೆ ಹೋಗಬೇಕಾದರೆ ಸಹರ್ಸಾ ಕಾಜೇಲು ಬಳಿಯ ಶೋ ರೂಂ ಮುಂದೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ರಾಜ್ಕುಮಾರ್ ಕಾರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರಾಜ್ಕುಮಾರ್ ಸಿಂಗ್ನ ನೌಕರಾಗಿದ್ದ ಅಲಿ ಹಸನ್ ಗೂ ಗುಂಡೇಟು ತಗುಲಿದೆ.
ನಟ ಸುಶಾಂತ್ ಸಿಂಗ್ ರ ತಾಯಿಯ ಸಹೋದರ ಈ ರಾಜ್ಕುಮಾರ್ ಸಿಂಗ್ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯೊಂದು ದೊರಕಿದೆ, ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದಿದ್ದಾರೆ ಸ್ಥಳೀಯ ಪೊಲೀಸ್ ಅಧಿಕಾರಿ.
ನಟ ಸುಶಾಂತ್ ಸಿಂಗ್ ಕಳೆದ ವರ್ಷ ಮುಂಬೈ ನಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಸಿಂಗ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm