ಬ್ರೇಕಿಂಗ್ ನ್ಯೂಸ್
06-02-21 12:26 pm Source: FILMIBEAT Manjunatha C ಸಿನಿಮಾ
ಡ್ರಗ್ಸ್ ಪ್ರಕರಣ ಆರೋಪಿ ನಟಿ ರಾಗಿಣಿ ದ್ವಿವೇದಿ ನಿನ್ನೆ ಅಕ್ಕಿಪೇಟೆಯ ದರ್ಗಾಕ್ಕೆ ಭೇಟಿ ನೀಡಿ, ಅನ್ನದಾನ ಮಾಡಿದರು. ಈ ಸಮಯ ಮಾಧ್ಯಮದವರೊಟ್ಟಿಗೆ ಮಾತನಾಡಿದ ರಾಗಿಣಿ, 'ಸಿನಿಮಾ ಆಫರ್ಗಳು ಸಾಕಷ್ಟಿವೆ, ಈ ತಿಂಗಳ ಅಂತ್ಯದಿಂದ ಮತ್ತೆ ನಟನೆ ಪ್ರಾರಂಭ ಮಾಡುತ್ತೇನೆ' ಎಂದಿದ್ದಾರೆ.
'ನನ್ನ ತಂದೆ, ತಾಯಿ ನೀಡಿದ ಬೆಂಬಲದಿಂದ ನಾನು ಆರಾಮವಾಗಿದ್ದೇನೆ. ನನ್ನ ಕುಟುಂಬ ನನ್ನನ್ನು ಬೆಂಬಲಿಸಿತು. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ' ಎಂದಿದ್ದಾರೆ.
'ಹೊಸ ಸಿನಿಮಾ ಆಫರ್ಗಳು ಬರುತ್ತಲೇ, ಕತೆಗಳನ್ನು ಸಹ ಕೇಳುತ್ತಿದ್ದೇನೆ. ಈ ತಿಂಗಳ ಅಂತ್ಯದಿಂದಲೇ ಮತ್ತೆ ನಟನೆ ಪ್ರಾರಂಭಿಸುತ್ತೇನೆ' ಎಂದರು ರಾಗಿಣಿ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯರಾಗಿದ್ದಾರೆ ನಟಿ ರಾಗಿಣಿ. ಪ್ರತಿದಿನ ತಮ್ಮ, ಕುಟುಂಬದವರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm