ಬ್ರೇಕಿಂಗ್ ನ್ಯೂಸ್
10-02-21 04:19 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ದರ್ಶನ್ ಸಿನಿಮಾ ಬಿಡುಗಡೆಯಾಗುತ್ತಿದೆ. ಕನ್ನಡದಂತೆ ತೆಲುಗಿನಲ್ಲೂ ರಾಬರ್ಟ್ ಚಿತ್ರದ ಟೀಸರ್, ಸಾಂಗ್ ಸದ್ದು ಮಾಡ್ತಿದೆ. ಆಂಧ್ರ-ತೆಲಂಗಾಣದಲ್ಲೂ ರಾಬರ್ಟ್ ಕ್ರೇಜ್ ಹೆಚ್ಚಾಗಿದ್ದು, ಡಿ ಬಾಸ್ ಎಂಟ್ರಿಗೆ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.
ಈ ನಡುವೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್‌ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸುಮಾರು 300 ರಿಂದ 400 ಚಿತ್ರಮಂದಿರಗಳಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆಯಂತೆ.
ಈ ಹಿಂದೆ ರಾಬರ್ಟ್ ಚಿತ್ರವನ್ನು ಮಾರ್ಚ್ 11ಕ್ಕೆ ಬಿಡುಗಡೆ ಮಾಡಲು ಆಂಧ್ರ-ತೆಲಂಗಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಏಕಕಾಲದಲ್ಲಿ ಸಿನಿಮಾ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಅಡ್ಡಿ ಪಡಿಸಿದ್ದರು. ಕೊನೆಗೆ ದರ್ಶನ್ ಅವರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಈ ಕುರಿತು ದೂರು ನೀಡಿದ್ದರು. ನಂತರ ಈ ಸಮಸ್ಯೆ ಬಗೆಹರಿದಿತ್ತು.
This News Article is a Copy of FILMIBEAT
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 03:48 pm
HK News Staffer
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am
ಮಾಡೂರು ಇಸುಬು ಹತ್ಯೆ ಪ್ರಕರಣ ; ನಾಲ್ವರು ಆರೋಪಿಗಳು...
28-09-26 11:03 pm
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm