ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್‌ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್‌ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm