ಬ್ರೇಕಿಂಗ್ ನ್ಯೂಸ್
13-03-21 12:51 pm Source: FILMIBEAT ಸಿನಿಮಾ
'ಹೀರೋ' ರಿಷಬ್ ಶೆಟ್ಟಿ ಸಿನಿಮಾ ಪ್ರಚಾರಕ್ಕಾಗಿ ಶಿವಮೊಗ್ಗದ ಕಾಲೇಜುಗಳಿಗೆ ಭೇಟಿ ನೀಡಿದರು. ಈ ಸಮಯ ವಿದ್ಯಾರ್ಥಿಗಳು ಸೆಲ್ಫಿಗಾಗಿ ಮುಗಿಬಿದ್ದರು. ರಿಷಬ್ ಶೆಟ್ಟಿ ಜೊತೆಗೆ ಸಿನಿಮಾದಲ್ಲಿ ನಟಿಸಿರುವ ಇತರ ಕಲಾವಿದರೂ ಇದ್ದರು.
ಶಿವಮೊಗ್ಗದ ಜೆಎನ್ಎನ್ಸಿಇ ಕಾಲೇಜು, ಎಜುರೈಟ್, ಡಿವಿಎಸ್ ಕಾಲೇಜು ಮತ್ತು ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಿನಿಮಾದ ಪ್ರಮೋಷನ್ ನಡೆಸಲಾಯಿತು. ಆ ಅನಿಷ್ಟ ಈಗ ನಮ್ಮ ಬುಡಕ್ಕೆ ಬಂದಿದೆ: ರಿಷಬ್ ಶೆಟ್ಟಿ ಆಕ್ರೋಶ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ಮುಗಿಬಿದ್ದರು.
ವಿದ್ಯಾರ್ಥಿಗಳ ಜೊತೆಗೆ ನಟರು ಸಂವಾದ ನಡೆಸಿದರು, ಹಾಡು, ಡೈಲಾಗ್ ಹೇಳಿ ರಂಜಿಸಿದರು. ಈ ವೇಳೆ ನಟರೊಂದಿಗೆ ಸೆಲ್ಫಿಗೂ ವಿದ್ಯಾರ್ಥಿಗಳು ಮುಗಬಿದ್ದರು.
ಶಿವಮೊಗ್ಗ ಮಾರ್ಡನ್ ಚಿತ್ರಮಂದಿರ ಮತ್ತು ಭಾರತ್ ಸಿನಿಮಾಸ್ನಲ್ಲಿ ಪ್ರೇಕ್ಷಕರ ಜೊತೆಗೆ 'ಹೀರೋ' ಸಿನಿಮಾ ವೀಕ್ಷಿಸಿದರು. ಭಾರತ್ ಸಿನಿಮಾಸ್ನಲ್ಲಿ ಶಿವಮೊಗ್ಗದ ಬಂಟರ ಸಂಘದ ವತಿಯಿಂದ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಟ ಸಂತೋಷ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ ನಟಿಸಿರುವ 'ಹೀರೋ' ಸಿನಿಮಾ ಮಾರ್ಚ್ 5 ರಂದು ಬಿಡುಗಡೆ ಆಗಿತ್ತು. ಸಿನಿಮಾವನ್ನು ಭರತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ ಗಾನವಿ ನಾಯಕಿಯಾಗಿ ನಟಿಸಿದ್ದಾರೆ. ಕೊರೊನಾ ಸಮಯದಲ್ಲಿ ಕೆಲವೇ ಮಂದಿ ಸೇರಿ ಕೆಲವೇ ದಿನಗಳಲ್ಲಿ ನಿರ್ಮಿಸಿದ ಸಿನಿಮಾ ಇದು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm