ಬ್ರೇಕಿಂಗ್ ನ್ಯೂಸ್
09-04-21 06:46 pm Source: FILMIBEAT ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ತೆಲುಗು ಟಾಪ್ ಗಾಯಕ ಸಿದ್ ಶ್ರೀರಾಮ್ ದನಿಯಲ್ಲಿ ಮೂಡಿಬಂದಿರುವ ಮೇಲೋಡಿ ಹಾಡು ಸದ್ದು ಮಾಡ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡಿರುವ ಈ ಹಾಡನ್ನು ತೆಲುಗಿನ ಸಿದ್ ಶ್ರೀರಾಮ್ ಹಾಡಲಿದ್ದಾರೆ ಎಂದಾಗಲೇ ಹಾಡಿನ ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಂಡಿತ್ತು. ನಿರೀಕ್ಷೆಗೆ ತಕ್ಕಂತೆ ಹಾಡು ಇಂಪಾಗಿ ಮೂಡಿ ಬಂದಿದೆ.
ಸಿದ್ ಶ್ರೀರಾಮ್ ಹಾಡಿರುವ ಎರಡನೇ ಕನ್ನಡ ಹಾಡು ಇದು. ಇದಕ್ಕೂ ಮುಂಚೆ 'ಟಾಮ್ ಅಂಡ್ ಜೆರ್ರಿ' ಚಿತ್ರದಲ್ಲಿ ಹಾಡೊಂದಕ್ಕೆ ದನಿಯಾಗಿದ್ದಾರೆ. ಆ ಹಾಡು ಬಹಳ ಮೆಚ್ಚುಗೆ ಗಳಿಸಿಕೊಂಡಿದೆ.
ಅಲ್ಲು ಅರ್ಜುನ್ ಅಭಿನಯಿಸಿದ್ದ 'ಅಲಾ ವೈಕುಂಠಪುರಂಲೋ' ಚಿತ್ರದಲ್ಲಿ 'ಸಾಮಜವರಗಮನ' ಹಾಡು ಹಾಡಿದ್ದು ಇದೇ ಗಾಯಕ. ಗೀತಾ ಗೋವಿಂದಂ, ಟ್ಯಾಕ್ಸಿವಾಲಾ, 2.0, ಡಿಯರ್ ಕಾಮ್ರೆಡ್, ವಕೀಲ್ ಸಾಬ್, ರಂಗ್‌ದೇ, ತಮಿಳಿನಲ್ಲಿ ಮಾರ, ಸೈಕೋ, ಎನ್‌ಜಿಕೆ, ವಿಶ್ವಾಸಂ, ವಡಾ ಚೆನ್ನೈ, 2.0, ಮೆರ್ಸಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ.
ಇನ್ನುಳಿದಂತೆ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರವನ್ನು ಜಯಣ್ಣ-ಭೋಗೇಂದ್ರ ನಿರ್ಮಿಸಿದ್ದಾರೆ. ಭಾವನಾ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮೇ ತಿಂಗಳಲ್ಲಿ ರಿಲೀಸ್ ಆಗಬೇಕಿದೆ. ಕೊರೊನಾ ಕಾರಣದಿಂದ ಮತ್ತಷ್ಟು ವಿಳಂಬವಾದರೂ ಅಚ್ಚರಿ ಇಲ್ಲ.
This News Article IS A Copy OF FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm