ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್‌ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್‌ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್‌ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್‌ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm