ಬ್ರೇಕಿಂಗ್ ನ್ಯೂಸ್
05-05-21 05:14 pm Source: FILMIBEAT Shruthi Gk ಸಿನಿಮಾ
ಮಲಯಾಳಂನ ಸೂಪರ್ ಹಿಟ್ 'ದೃಶ್ಯಂ-2' ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ನಟ ರಘು ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮೇ 4) ನಿಧನ ಹೊಂದಿದ್ದಾರೆ.
ಪಾರ್ಶ್ವವಾಯುಗೆ ತುತ್ತಾಗಿದ್ದ 60 ವರ್ಷದ ನಟ ರಘು ಅವರನ್ನು ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ನಟ ರಘು ನಿಧನಕ್ಕೆ ಮಲಯಾಳಂ ಖ್ಯಾತ ನಟರು ಸಂತಾಪ ಸೂಚಿಸಿದ್ದಾರೆ.
ಮೋಹನ್ ಲಾಲ್, ಮಮ್ಮುಟ್ಟಿ, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
1980ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ರಘು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಬ್ಜನಟನಾಗಿ ರಘು ಸಖತ್ ಖ್ಯಾತಿ ಗಳಿಸಿದ್ದರು. ಮಮ್ಮುಟ್ಟಿ ಮತ್ತು ಅಂಜಲಿ ಜೊತೆ ತೆರೆಹಂಚಿಕೊಂಡಿದ್ದ ರಘು ಮೇಳ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಮೇಳ ರಘು ಎಂದೇ ಖ್ಯಾತಿಗಳಿಸಿದ್ದಾರೆ. ಕಮಲ್ ಹಾಸನ್ ನಟನೆಯ ಅಪರ್ವ ಸಾಗೋಧರರ್ಗಲ್ ಸೇರಿದಂತೆ ಇತ್ತೀಚಿಗೆ ಬಿಡುಗಡೆಯಾದ ದೃಶ್ಯಂ-2 ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಜೊತೆಗೆ ರಂಗಭೂಮಿಯಲ್ಲೂ ರಘು ಸಕ್ರೀಯರಾಗಿದ್ದರು.
This News Article Is A Copy Of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm