ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm