ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್‌ನ ಹಲವು ಸ್ಟಾರ್‌ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm