ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 04:21 pm
HK News Staffer
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm