ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm