ಬ್ರೇಕಿಂಗ್ ನ್ಯೂಸ್
01-09-20 12:15 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್‌ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm