ಬ್ರೇಕಿಂಗ್ ನ್ಯೂಸ್
09-08-21 05:56 pm Headline Karnataka News Network ಸಿನಿಮಾ
'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.
ಲವ್ ಯೂ ರಚ್ಚು ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್ ವೇಳೆ ನಡೆದ ಶಾರ್ಟ್ ಸರ್ಕ್ಯೂಟ್‌ನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಸೆಟ್‌ನಲ್ಲಿ ಆಗಿದ್ದೇನು?
ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
(Kannada Copy of Vijayakarnataka Kannada)
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm