ಬ್ರೇಕಿಂಗ್ ನ್ಯೂಸ್
02-09-21 11:59 am Headline Karnataka News Network ಸಿನಿಮಾ
ಹಿಂದಿ ಚಿತ್ರರಂಗದ ಖ್ಯಾತ ಯುವ ನಟ ಸಿದ್ಧಾರ್ಥ್ ಶುಕ್ಲಾ ನಿಧನರಾಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. 40 ವರ್ಷದ ಯುವ ನಟ ಸಿದ್ಧಾರ್ಥ್ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು.
ಸಿದ್ಧಾರ್ಥ್ ಶುಕ್ಲಾ ನಿಧನರಾಗಿರುವ ಸುದ್ದಿಯನ್ನು ಮುಂಬೈನ ಕೂಪರ್ ಅಸ್ಪತ್ರೆಯ ವೈದ್ಯರು ಎಎನ್ಐಗೆ ಖಚಿತಪಡಿಸಿದ್ದಾರೆ. ಸಿದ್ಧಾರ್ಥ್ ಶುಕ್ಲಾಗೆ ಮುಂಜಾನೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಮುಂಬೈನ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಬದುಕಿ ಉಳಿಯಲಿಲ್ಲ.

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್ ಶುಕ್ಲಾ ಅವರು ಗುರುವಾರ (ಸೆ.2) ಹೃದಯಾಘಾತದಿಂದ ಮೃತರಾಗಿದ್ದಾರೆ. ಬಿಗ್ ಬಾಸ್ ಹಿಂದಿ 13ನೇ ಸೀಸನ್ ವಿನ್ನರ್ ಆಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm