ಬ್ರೇಕಿಂಗ್ ನ್ಯೂಸ್
08-09-20 11:58 am Headline Karnataka News Network ಸಿನಿಮಾ
ಟಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಖ್ಯಾತ ಹಿರಿಯ ನಟ ಜಯಪ್ರಕಾಶ್ ರೆಡ್ಡಿ (74) ಇಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನಹೊಂದಿದರು.
ತೆಲುಗಿನಲ್ಲಿ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಟ ಜಯಪ್ರಕಾಶ್ ರೆಡ್ಡಿ ಸಾವಿಗೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ನೆಚ್ಚಿನ ನಟನಿಗೆ ಸಂತಾಪ ಸೂಚಿಸಿದ್ದಾರೆ.
1988ರಲ್ಲಿ ಬ್ರಹ್ಮ ಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಬಂದ ಜಯಪ್ರಕಾಶ್ ರೆಡ್ಡಿ, ಸಮರಸಿಂಹ ರೆಡ್ಡಿ, ಪ್ರೇಮಿಂಚಕುಂದಮ್ ರಾ, ನರಸಿಂಹ ನಾಯ್ಡು, ನುವುಸ್ತಾನಂಟೆ ನೆನುದ್ದುಟಾನಾ, ಜುಲಾಯಿ, ರೆಡ್ಡಿ, ಕಿಕ್, ಜಯಂ, ಮನೆದೆರಾ, ಜಂಬಾ ಲಕಿಡಿ ಪಂಬಾ, ಅವುನು ವಲ್ಲಿದ್ದಾರು ಇಷ್ಟಪದ್ದಾರು, ಕಬಡ್ಡಿ ಕಬಡ್ಡಿ ಸಿನಿಮಾ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸತ್ಯ ಇನ್ ಲವ್ ಮತ್ತು ಸಿಟಿಜನ್ ಚಿತ್ರದಲ್ಲಿ ನಟಿಸಿದ್ದರು.
ಆಂಧ್ರ ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಸಹ ಟ್ವಿಟರ್ನಲ್ಲಿ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಹೇಶ್ ಬಾಬು, ಜೆನಿಲಿಯಾ, ಪ್ರಕಾಶ್ ರೈ, ಎನ್ಟಿಆರ್ ಸೇರಿ ಇಡೀ ಟಾಲಿವುಡ್ ಹಾಸ್ಯನಟನಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
Join our WhatsApp group for latest news updates
Telugu cinema and theatre has lost a gem today with the demise of Jayaprakash Reddy Garu. His versatile performances over several decades have given us many a memorable cinematic moments. My heart goes out to his family and friends in this hour of grief. #JayaPrakashReddy pic.twitter.com/gOCfffmQjP
— N Chandrababu Naidu #StayHomeSaveLives (@ncbn) September 8, 2020
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm