ಬ್ರೇಕಿಂಗ್ ನ್ಯೂಸ್
09-09-20 04:38 pm Bangalore Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 9: ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಸೆ.15ರಂದು ಆನ್ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.ಬುಧವಾರ ಬೆಳಿಗ್ಗೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಇದೇ ತಿಂಗಳು 15ರಂದು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಸಲ್ಲಿಸಿದ್ದಾರೆ.ಈ ಕಾರ್ಯಕ್ರಮವು ಬಹಳ ಸರಳವಾಗಿ ನಡೆಯಲಿದ್ದು, ವಿಷ್ಣು ಅವ ಅಭಿಮಾನಿಗಳು ತಮ್ಮ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರಬಾರದು ಮತ್ತು ಗುಂಪುಗೂಡಬಾರದು ಎಂದು ಹೇಳಿದ್ದಾರೆ.

ಇನ್ನು, ಇದುವರೆಗೂ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದ ಭೂವಿವಾದಗಳೆಲ್ಲಾ ಬಗೆಹರಿದಿದೆ ಎಂದು ಅವರು ಹೇಳಿದ್ದಾರೆ. ಜನರ ಪ್ರೀತಿ ಮತ್ತು ಅಭಿಮಾನದಿಂದ ಸ್ಮಾರಕ ನಿರ್ಮಾಣಕ್ಕೆ ಚಾಲನೆ ಸಿಗುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm