ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಬಾಯ್‌ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್‌ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್‌ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್‌ನೋಟ್‌ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm