ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm