ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್‌ಟೇನ್‌ಮೆಂಟ್‌ನಿಂದ ಕೂಡಿದೆ. ನೆಲ್ಸನ್ ದಿಲೀಪ್‌ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್‌ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್‌ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.
ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm