ಬ್ರೇಕಿಂಗ್ ನ್ಯೂಸ್
26-09-20 03:29 pm Headline Karnataka News Network ಸಿನಿಮಾ
ಬೆಂಗಳೂರು, ಸೆ. 26: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರದ ಮಾರ್ಗ ಸೂಚಿಯ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು.
Join our WhatsApp group for latest news updates (2)
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm