ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...
ಸಕ್ಕರೆ ಕಾಯಿಲೆ ಇರುವವರಿಗೆ
ರಕ್ತಹೀನತೆ ಸಮಸ್ಯೆ ಇದ್ದವರಿಗೆ
ಲೈಂಗಿಕ ಸಮಸ್ಯೆಗೆ
Drinking One Glass Of Beetroot Juice Keep Your Diabetes And Blood Pressure Under Control.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm