ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್
ಊಟದ ಜೊತೆಗೆ ಒಂದು ಕಪ್ ಮೊಸರು
ಸೇಬು ಹಣ್ಣು
ಹಣ್ಣು-ತರಕಾರಿಗಳು
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್‌ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ
Never Miss These Natural Foods That Can Save Your Heart.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm