ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
ಆಹಾರ ತಜ್ಞರು ಹೇಳುವಂತೆ
ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
Green Leafies Are Off In Your Home Due To Rain? Here Is The Truth.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm