ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!
ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು
ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ
Natural Foods You Must Add To Your Daily Diet To Purify Blood.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 12:37 pm
Mangalore Correspondent
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm