ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ
ಲಿವರ್‌ನ ಆರೋಗ್ಯ
ದೇಹದ ತೂಕ ಇಳಿಕೆಗೆ
ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್‌ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ
Eat Daily One Clove To Get Amazing Health Benefits.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm