ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...
ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
ದೇಹದ ತೂಕ ಇಳಿಸುವಲ್ಲಿ
Everything You Need To Know About Organic Jaggery Health Benefits.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm